ರಾಷ್ಟ್ರೀಯ ಹೆದ್ದಾರಿ 169: ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಸದರಿಂದ ಸಭೆ.
- Kudla Info

- Jan 17
- 1 min read

ಎನ್.ಹೆಚ್ - 169 ವ್ಯಾಪ್ತಿಯ ಮಿಜಾರು, ಎಡಪದವು ಮತ್ತು ಗುರುಪುರ ಪ್ರದೇಶದಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಸದರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.






Comments